ಮೇ 7 ರಿಂದ 21 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Date:

Share post:

ಕಲಬುರಗಿ: ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ 33/11 ಅಂಕಲಗಾ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾರ್ಯಕೈಗೊಳ್ಳಬೇಕಿರುವ ಹಿನ್ನೆಲೆಯಲ್ಲಿ 33ಕೆ.ವಿ ಅಂಕಲಗಾ ಲೈನ್ 110ಕೆ.ವಿ. ಚೌಡಾಪೂರ್ ಎಮ್‍ಯುಎಸ್‍ಎಸ್ ದಿಂದ 33/11ಕೆ.ವಿ. ಅಂಕಲಗಾ ಎಮ್‍ಯುಎಸ್‍ಎಸ್‍ವರೆಗೆ ಜೇವರ್ಗಿ ತಾಲೂಕಿನ ಈ ಕೆಳಕಂಡ ವಿತರಣಾ ಕೇಂದ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಇದೇ ಮೇ 7 ರಿಂದ 21 ರವರೆಗೆ ಪ್ರತಿದಿನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಜೇವರ್ಗಿ ಉಪವಿಭಾಗದ 33/11 ಕೆ.ವಿ. ಅಂಕಲಗಾ ವಿದ್ಯುತ್ ವಿತರಣಾ ಕೇಂದ್ರ: ಜೇವರ್ಗಿ ತಾಲೂಕಿನ ಇಟಗಾ, ಹೂಲ್ಲುರ, ಬಳುಂಡಗಿ, ಬೇಲೂರ್, ಬೊಸಗಾ (ಕೆ), ಬೊಸಗಾ (ಬಿ), ಮೊಗನಟಗಾ, ಹರನಾಳ(ಕೆ), ಸಿದನಾಳ, ನಾರಾಯಣಪುರ್, ಎಲ್‍ಐಎಸ್, ಹಂಚಿನಾಳ ಹಾಗೂ ಅಂಕಲಗಾ.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...