ಆಳಂದ| ರೌಡಿ ಶೀಟರ್ ಸುಧಾಕರ್‌ ಬರ್ಬರ ಕೊಲೆ; ದುಷ್ಕರ್ಮಿಗಳು ಪರಾರಿ

Date:

Share post:

ಕಲಬುರಗಿ: ಮಾರಾಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳವಾರ ತಡರಾತ್ರಿ ಆಳಂದ‌ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ನಡೆದಿದೆ.

ಸುಧಾಕರ್‌ (32) ಕೊಲೆಯಾದ ರೌಡಿ ಶೀಟರ್ ಎಂದು ತಿಳಿದು ಬಂದಿದೆ.

ಮಂಗಳವಾರ ತಡರಾತ್ರಿ ಸಹೋದರನ ಜೊತೆ ಬೈಕ್ ಮೇಲೆ ತೆರಳುವಾಗ ದುಷ್ಕರ್ಮಿಗಳು ದಾಳಿ ನಡೆಸಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಸುಧಾಕರನ ಸಹೋದರನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಹಳೆ ವೈಶಮ್ಯದ ಹಿನ್ನೆಲೆ ಕೊಲೆಯೈಡ್ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಭೀಕರ ಅಪಘಾತ| ದಂಪತಿ ಸೇರಿ ನಾಲ್ವರು ಸಾವು; ಓರ್ವ ಗಂಭೀರ ಗಾಯ

ಕಲಬುರಗಿ/ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ...

ಕಲಬುರಗಿ| ಡಾ.ಫ.ಗು. ಹಳಕಟ್ಟಿ ಅವರಿಂದ ವಚನ ಸಾಹಿತ್ಯ ಮರು ಹುಟ್ಟು: ಡಾ. ಹೂವಿನಭಾವಿ

ಕಲಬುರಗಿ: ವಚನ ಸಂಶೋಧನಾ ಪಿತಾಮಹ ಡಾ. ಫ ಗು ಹಳಕಟ್ಟಿ ಅವರ...

ಕಲಬುರಗಿ| ಜುಲೈ 7 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ...

ಕಲಬುರಗಿ| ಜುಲೈ 8 ರಂದು ಮಿನಿ ಉದ್ಯೋಗ ಮೇಳ

ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ...