ಕಲಬುರಗಿ| ‘ಅಪರೇಷನ್ ಅಭ್ಯಾಸ್’ ಅಣುಕು ಪ್ರದರ್ಶನ: ಮೇ 19 ರಂದು ಕಲಬುರಗಿ ನಗರ ಬ್ಲ್ಯಾಕ್ ಔಟ್

Date:

Share post:

ಕಲಬುರಗಿ: “ಅಪರೇಷನ್ ಅಭ್ಯಾಸ್” ನಾಗರಿಕ ರಕ್ಷಣಾ ಕಾರ್ಯಚರಣೆಯ ಅಣುಕು ಪ್ರದರ್ಶನದ ಭಾಗವಾಗಿ ಕೇಂದ್ರ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮೇ 19 ರಂದು ಸೋಮವಾರ ರಾತ್ರಿ 8 ಗಂಟೆಯಿಂದ 8.10 ನಿಮಿಷದವರೆಗೆ (ಹತ್ತು ನಿಮಿಷಗಳ ಕಾಲ) ಕಲಬುರಗಿ ನಗರವನ್ನು ಸಂಪೂರ್ಣವಾಗಿ ಬ್ಲಾಕ್ ಔಟ್ (BLACK OUT) ನ್ನು ಮಾಡಲು ನಿರ್ಧರಿಸಲಾಗಿದೆ.

ಆದ್ದರಿಂದ ಸಾರ್ವಜನಿಕರು ತುರ್ತು ಸೇವೆಗಳನ್ನು ಹೊರತುಪಡಿಸಿ ತಮ್ಮ ಮನೆಯಲ್ಲಿರುವ ಇನ್ವರ್ಟರ್ (Invertor) ಗಳನ್ನು ಸ್ಥಗಿತಗೊಳಿಸಿ ಮಾಕ್ ಡ್ರಿಲ್ (MOCK DRILL) ನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು (ವಿ) ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜೇವರ್ಗಿ ಆಸ್ಪತ್ರೆಯ ಒಪಿಡಿ ಪುಸ್ತಕದಲ್ಲಿ ‘ಪೂಜಿಸಲೆಂದೇ ಹೂಗಳ ತಂದೆ’ ಗೀತೆ ಪ್ರತ್ಯಕ್ಷ

ಕಲಬುರಗಿ: ಆಸ್ಪತ್ರೆಯ ಹೊರ ರೋಗಿಗಳ (ಒಪಿಡಿ) ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆಯ ಸಿಬ್ಬಂದಿ...

ಕಲಬುರಗಿ| ರಾಷ್ಟ್ರೀಯ ಲೋಕ್ ಅದಾಲತ್‍ದಲ್ಲಿ 1,76,324 ಪ್ರಕರಣಗಳು ಇತ್ಯರ್ಥ

ಕಲಬುರಗಿ: ಗೌರವಾನ್ವಿತ ಉಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ...

ಕಲಬುರಗಿ| ಬಾಲಕನ ಪೋಷಕರ ಪತ್ತೆಗೆ ಮನವಿ

ಕಲಬುರಗಿ: ಕಲಬುರಗಿ ಚೈಲ್ಡ್‍ಲೈನ್ ಸಂಸ್ಥೆ ಮೂಲಕ 8 ವರ್ಷದ ವಿಷ್ಣು ನಾಯಕ...

ಕಲಬುರಗಿ: ಜುಲೈ 15ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ...