ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್ ಇರಾಣಿ ಪದವಿ ಕಾಲೇಜಿನಲ್ಲಿ 11 ನೇಯ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಮಲ್ಲಪ್ಪ ಬೋತಗಿ, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳಾದ ಡಾ.ಪ್ರಾಣೇಶ ಹಾಗೂ ಡಾ ಶಂಕರೆಪ್ಪ ಕಲಬುರಗಿ, ಸಂಸ್ಥೆಯ ಮಾಧ್ಯಮ ಸಂಚಾಲಕರಾದ ಐ ಕೆ ಪಾಟೀಲ್ ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.