ಕಲಬುರಗಿ| ಕಮಲಾಪುರ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

Date:

Share post:

ಕಲಬುರಗಿ: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಕಲಬುರಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕಮಲಾಪುರ ತಾಲ್ಲೂಕು ಮಟ್ಟದ 2025-26 ನೇ ಸಾಲಿನ ದಸರಾ ಕ್ರೀಡಾಕೂಟಕ್ಕೆ ಇಲ್ಲಿನ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

ಕ್ರೀಡಾಕೂಟವನ್ನು ಕಮಲಾಪುರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದಿ ಅವರು ಉದ್ಘಾಟಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ಸಿಪಿಐ ಶಿವಶರಣ ಸಾವು, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಭೋಜನ ಗೌಡ ಪಾಟೀಲ, ಸರಕಾರಿ ನೌಕರರ ಸಂಘದ ನಿರ್ದೇಶಕ ಮಹೇಶ್ ಬಸರಕೋಡ, ಮಲ್ಲಣ್ಣ ಬಿದನೂರು, ಸಂಜಯ್ ಬಾಣದ, ತರಬೇತುದಾರರು, ತರಬೇತುದಾರ ಪ್ರವೀಣ್ ಕುಮಾರ್ ಪುಣೆ, ರಾಜಕುಮಾರ್, ಮಹಾನಂದ ವಿ ಪಾಟೀಲ, ದೇವೇಂದ್ರ ಕಟ್ಟಿಮನಿ, ರವಿಚಂದ್ರ ಸಿಬಾರಿ, ಬಸವರಾಜ ಇಂಗಲೇಶ್ವರ್, ದತ್ತಾತ್ರೇಯ ಜೇವರ್ಗಿ, ದಿಲೀಪ್ ಕುಮಾರ್, ಮಹಿಬೂಬ ಖಾಜಿ, ಮುಜಮಮಿಲ ಕೆಂಭಾವಿ ಸೇರಿದಂತೆ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....

ಕಲಬುರಗಿ| ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಜಯ; ಕೈ ತೆಕ್ಕೆಗೆ ಕಾಳಗಿ ಪಟ್ಟಣ ಪಂಚಾಯತ್ 

ಕಲಬುರಗಿ: ಕಾಳಗಿ ಪಟ್ಟಣ ಪಂಚಾಯತ್ ನ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ 11...