ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ ಈ ಕೆಳಕಂಡ ಫೀಡರ್ಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಜುಲೈ 15 ರಂದು ಮಂಗಳವಾರ ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.
ಕಾರ್ಪೋರೇಶನ್ ಫೀಡರ್: ಟ್ರಾಮಾಕೇರ್, ಎಸ್.ಎನ್.ಸಿ.ಓ. ಎಮ್.ಆರ್.ಎಮ್.ಸಿ ಮೆಡಿಕಲ್ ಕಾಲೇಜು, ಕ್ಯಾನ್ಸರ್ ಆಸ್ಪತ್ರೆ, ಜಯದೇವ ಆಸ್ಪತ್ರೆ. ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಜಿಜಿಹೆಚ್ ಫೀಡರ್: ಜಿಲ್ಲಾ ಆಸ್ಪತ್ರೆ, ಜಯದೇವ ಆಸ್ಪತ್ರೆ, ಟ್ರಾಮಾ ಸೆಂಟರ್, ನರ್ಸ್ ಹಾಸ್ಟೇಲ್ ಹಾಗೂ ಸುತ್ತಮುತ್ತಲಿನ ಪ್ರದೇಶ.
ವಿರೇಶ ನಗರ ಫೀಡರ್: ವಿರೇಶ ನಗರ ಪೋಲಿಸ್ ಕ್ವಾರ್ಟರ್ಸ್, ಅಡ್ವಕೇಟ್ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಸ್.ಟಿ.ಬಿ.ಟಿ. ಫೀಡರ್: ಬಾಪುನಗರ, ಸುಂದರ ನಗರ, ಭರತ ನಗರ ತಾಂಡಾ, ಎಮ್.ಆರ್.ಎಮ್.ಸಿ. ಎದುರುಗಡೆ ಪ್ರದೇಶ, ಸಂತ್ರಾಸವಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ರಾಜಾಪುರ ಫೀಡರ್: ನಾಯ್ಡು ಲೇಔಟ್, ಜಿ.ಡಿ.ಎ. ರಾಜಾಪುರ, ಬಂಜಾರಾ ಲೇಔಟ್, ಶಾಬಾದ್ ಶಕ್ತಿನಗರ, ಮಾತಾ ಮಾಣಿಕೇಶ್ವರಿ ಕಾಲೋನಿ, ನೃಪತುಂಗಾ ಕಾಲೋನಿ, ಕೆಂಬ್ರೀಡ್ಜ್ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.ಜಿಮ್ಸ್ ಫೀಡರ್: ಜಿಮ್ಸ್ ಕಾಲೇಜ, ಜಿಮ್ಸ್ ಅಡ್ಮಿನ್ ಕಟ್ಟಡ, ಮಹಿಳಾ ಹಾಸ್ಟೇಲ್ ಜಿಮ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶ.
ಉಮರ್ ಕಾಲೋನಿ ಫೀಡರ್: ಉಮರಕಾಲೋನಿ, ಅಬುಬಕರ್ ಕಾಲೋನಿ, ಆಜಾದಪೂರ ರಸ್ತೆ, ಅಹಮದನಗರ್, ಮಕ್ಕಾ ಕಾಲೋನಿ, ಮಹಾರಾಜಾ ಹೋಟೆಲ್, ವಾಟರ್ ಟ್ಯಾಂಕ್À, ಯದ್ದುಲ್ಲಾ ಕಾಲೋನಿ, ಕಮಾಲ-ಎ-ಮುಜರತ್, ಮಹಬೂಬ ನಗರ, ವೀರಭದ್ರೇಶ್ವರ ದೇವಾಲಯ, ಖಾನ್ ಕಂಪೌಂಡ್, ಟಿಪ್ಪುಸುಲ್ತಾನ ಚೌಕ್, ಸನಾ ಹೋಟೆಲ್, ಅಕಬರ್ ಭಾಗ್, ರಾಮಜೀ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಸಪ್ನಾ ಬೇಕರಿ ಫೀಡರ್: ಜಮ ಜಮ ಕಾಲೋನಿ, ಸಿಟಿ ಸ್ಕೂಲ್ ಏರಿಯಾ, ತಬೇಲಾ, ಮಡ್ ಏರಿಯಾ, ಸೋನಿಯಾ ಗಾಂಧಿ ಕಾಲೋನಿ, ಅಮಾನ್ ನಗರ, ಇತಿಹಾದ್ ಕಾಲೋನಿ, ರೆಹಮತ್ ನಗರ, ಗುಲಶನ್ ಅರಾಫತ್ ಕಾಲೋನಿ, ಅಬುಬಕರ ಕಾಲೋನಿ, ಸಹಾರಾ ಸ್ಕೂಲ್ ಕಾಲೋನಿ, ಗರಿಬ್ ನವಾಜ್ ಕಾಲೋನಿ ನವಾಬ ಮೊಹಲ್ಲಾ, ಎಮ್.ಕೆ. ನಗರ, ಆರೀಫ್ಖಾನ್ ಲೇಔಟ್, ಸುಗಂಧಿ ಲೇಔಟ್, ಹಾಗರಗಾ ಕ್ರಾಸ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.