ಕಲಬುರಗಿ: ಟ್ರಕ್‌ನಲ್ಲಿ ಮಲಗಿದ್ದ ವೇಳೆ ಚಾಲಕನಿಗೆ ತೀವ್ರ ಹೃದಯಾಘಾತವಾಗಿದ್ದು, ಅದೇ ಸ್ಥಿತಿಯಲ್ಲೆ ಪ್ರಾಣ ಬಿಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ನಡೆದಿದೆ.
ಬಿಹಾರ್ ಮೂಲದ ಬೀರೇಂದ್ರ ಸಿಂಗ್ ಚೌಧರಿ (47) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಈ ಕುರಿತು ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.