ಕಲಬುರಗಿ: ನಾಳೆ ಬಸವೇಶ್ವರ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ನರ್ಸ್ ದಿನಾಚರಣೆ 

Date:

Share post:

ಕಲಬುರಗಿ: ಇಲ್ಲಿನ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಭಾಭವನದಲ್ಲಿ ನಾಳೆ ಮುಂಜಾನೆ 11 ಗಂಟೆಗೆ ಅಂತಾರಾಷ್ಟ್ರೀಯ ನರ್ಸ್ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಮಾಧ್ಯಮ ಸಂಯೋಜಕ ಐ.ಕೆ.ಪಾಟೀಲ್ ತಿಳಿಸಿದ್ದಾರೆ.

 ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ. ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ. ಕೈಲಾಸ ಪಾಟೀಲ್ ಹಾಗೂ ಆಸ್ಪತ್ರೆಯ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಡಾ. ಕಿರಣ್ ದೇಶಮುಖ್ ಉಪಸ್ಥಿತರಿರಲಿದ್ದಾರೆ. ಎಲ್ಲ ಆಡಳಿತ ಮಂಡಳಿಯ ಸದಸ್ಯರು ಹಾಗೂ ಆಸ್ಪತ್ರೆಯ ಎಲ್ಲ ವೈದ್ಯಾಧಿಕಾರಿಗಳು ಸಿಬ್ಬಂದಿ ಹಾಜರಿರಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಹತ್ಯೆಗೈದು ನದಿಗೆ ಎಸೆದಿದ್ದ ಮೂವರ ಆರೋಪಿಗಳ ಬಂಧನ: ಪೊಲೀಸ್ ಕಮಿಷನರ್

ಕಲಬುರಗಿ: ವ್ಯಕ್ತಿಯೊಬ್ಬ ಕಾಣೆಯಾದ ಪ್ರಕರಣ ದಾಖಲಿಸಿಕೊಂಡ ಸ್ಟೇಶನ್ ಬಜಾರ್ ಪೊಲೀಸರು, ಕ್ಷೀಪ್ರ...

ಭೀಕರ ಅಪಘಾತ| ದಂಪತಿ ಸೇರಿ ನಾಲ್ವರು ಸಾವು; ಓರ್ವ ಗಂಭೀರ ಗಾಯ

ಕಲಬುರಗಿ/ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ...

ಕಲಬುರಗಿ| ಡಾ.ಫ.ಗು. ಹಳಕಟ್ಟಿ ಅವರಿಂದ ವಚನ ಸಾಹಿತ್ಯ ಮರು ಹುಟ್ಟು: ಡಾ. ಹೂವಿನಭಾವಿ

ಕಲಬುರಗಿ: ವಚನ ಸಂಶೋಧನಾ ಪಿತಾಮಹ ಡಾ. ಫ ಗು ಹಳಕಟ್ಟಿ ಅವರ...

ಕಲಬುರಗಿ| ಜುಲೈ 7 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ...