ಕಲಬುರಗಿ | ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

Date:

Share post:

ಕಲಬುರಗಿ: ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿ ಹಿಟ್ಲರ್ಗೆ ಹೋಲಿಸಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಕೀಲ ಸರಡಗಿ ಅವರ ನೇತೃತ್ವದಲ್ಲಿ ನಾಗನಹಳ್ಳಿ ರಸ್ತೆಯಿಂದ ಬಿಜೆಪಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ್ದರು.

ಈ ಸಂದರ್ಭದಲ್ಲಿ ಮುಖಂಡರಾದ ಈರಣ್ಣ ಪಾಟೀಲ್ ಝಳಕಿ, ಶಿವಾನಂದ ಹೋನಗುಂಟಿ, ಅಮರ ಶಿರವಾಳ, ಪರಶುರಾಮ ನಾಟಿಕಾರ್, ಕಾರ್ತಿಕ್ ನಾಟಿಕಾರ, ಎಝಜ್ ನಿಂಬಾಳಕರ್, ರಾಜು ಮಳಗಿ, ಟೈಗರ್ ವಿಘ್ನಶ್ವರ್, ಗಣೇಶ್ ನಾಗನಳ್ಳಿ, ಅಸ್ಲಾಂ ಸಿಂದಗಿ, ಅಸ್ವಾನ್, ಶರಫೆÇೀದ್ದಿನ್ ಮಿಸ್ತ್ರಿ, ಕಾರ್ತಿಕ್ ಹೊಸಮನಿ, ಕಿರಣ್ ಚವ್ಹಾಣ, ರಾಮಪ್ರಸಾದ್ ಕಾಂಬಳೆ, ಶೇಖ್ ಸಮರಿನ ಸೇರಿದಂತೆ ಇತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....