ಕಲಬುರಗಿ ಬ್ರೇಕಿಂಗ್: ಮೂವರನ್ನು ಕೊಚ್ಚಿ ಭೀಕರ ಕೊಲೆ

Date:

Share post:

ಕಲಬುರಗಿ: ನಗರದ ಹೊರವಲಯದ ಪಟ್ನಾ ಗ್ರಾಮದ ಸಮೀಪ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಕೊಲೆಯಾದ ದುರ್ದೈವಿಗಳೆಂದು ಎಂದು ಗುರುತಿಸಲಾಗಿದೆ.

ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಡಾಬಾಗೆ ನುಗ್ಗಿದ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಹಳೆಯ ದ್ವೇಷದ ಕಾರಣ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಕಲಬುರಗಿ ಸಬ್ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....