ಕಲಬುರಗಿ: ಮೇ 17 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Date:

Share post:

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ ಈ ಕೆಳಕಂಡ ಫೀಡರ್‍ಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳಲಿರುವ ಪ್ರಯುಕ್ತ ಮೇ 17 ರಂದು ಶನಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.

ಸಿರಸಗಿ ಮಡ್ಡಿ ಫೀಡರ್: ಸಿರಸಗಿ ಮಡ್ಡಿ ವಿಲೇಜ್, ಆಶ್ರಯ ಕಾಲೋನಿ, ಖರ್ಗೆ ಕಾಲೋನಿ, ಅಂಬೇಡ್ಕರ ನಗರ ಹಾಗೂ ಸುತ್ತಮುತ್ತಲಿನ ಪ್ರಧೇಶಗಳು.

ಹೈ ಕೋರ್ಟ್ ಪ್ರೀಮೈಸೆಸ್ ಫೀಡರ್: ಹೈ ಕೋರ್ಟ್ ಏರಿಯಾ ಹಾಗೂ ಹೈ ಕೋರ್ಟ್ ಪ್ರೀಮೈಸೆಸ್.

ಅಕ್ಕಮಹಾದೇವಿ ಕಾಲೋನಿ ಫೀಡರ್: ಅಕ್ಕಮಹಾದೇವಿ ಕಾಲೋನಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಐ.ಟಿ ಪಾರ್ಕ್ ಏಕ್ಸ್‍ಪ್ರೆಸ್ ಹಾಗೂ 11ಕೆ.ವಿ ಗಜಾನನ ಎನ್.ಜೆ.ವಾಯ್ ಫೀಡರ್: ಐ.ಟಿ. ಐ.ಟಿ. ಪಾರ್ಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Share post:

spot_imgspot_img

Popular

More like this
Related

ಕಲಬುರಗಿ| ನಾಲ್ವರು ಅಂತರ್ ರಾಜ್ಯ ದರೋಡೆ ಕೋರರ ಬಂಧನ; 8.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ವಶ

ಕಲಬುರಗಿ: ಕಳೆದ ಜೂನ್ 22 ರಂದು ಶಹಾಬಾದ ನಗರದ ಮನೆಯೊಂದರಲ್ಲಿ ನಡೆದ...

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....