ಕಲಬುರಗಿ | 4 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್ ಚಾಲನೆ

Date:

Share post:

ಕಲಬುರಗಿ: ನಗರದ ವಾರ್ಡ್ ನಂ. 54 ರಲ್ಲಿ 2024-25 ನೇ ಸಾಲಿಗೆ 5054 ಅಪೇಂಡಿಕ್ಸ್ ಇ ಯೋಜನೆಯ ಅಡಿಯಲ್ಲಿ 4.ಕೋಟಿ ರೂ.ವೆಚ್ಚದ ಕಲಬುರಗಿ ದಕ್ಷಿಣ ಕ್ಷೇತ್ರದ ಶಹಾಪುರ, ಶಿವರಾಮಪುರ ರಾಜ್ಯ ಹೆದ್ದಾರಿಯಿಂದ ಸಂಪರ್ಕ ವರ್ತುಲ ರಸ್ತೆಯವರೆಗಿನ ಡಾಂಬರೀಕರಣ ರಸ್ತೆಗಳ ನಿರ್ಮಾಣ ಕಾಮಗಾರಿಗೆ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ತಾರಫೈಲ್, ಮಹಾನಗರ ಪಾಲಿಕೆಯ ಸದಸ್ಯೆ ನಿಂಗಮ್ಮ ಕಟ್ಟಿಮನಿ, ಎಇ ಶಾಂತಕುಮಾರ ನಂದೂರ, ಗುತ್ತಿಗೆದಾರ ಅಂಬರೇಶ್ ಪಾಟೀಲ್, ವಿಶ್ವನಾಥ್ ಸ್ವಾಮೀಜಿ, ಜೀ ಜಿ ಪಾಟೀಲ್, ಬಾಬುರಾವ್ ಕುಲಕರ್ಣಿ, ಎಂ ಸಿ ಗುಡೂರ್, ನಾಗರಾಜ್ ಬಡಿಗೇರ್, ನಾಗರಾಜ್ ಕುಲಕರ್ಣಿ, ಬಸವಣ್ಣ ಗೌಡ ಪಾಟೀಲ್, ಶಿವರಾಜ್ ಪಾಟೀಲ್, ಅಶೋಕಕುಮಾರ್ ಮಾಶಾಳಕರ್, ಶಿವಾಜಿ ಜಿಎಸ್, ಅಪ್ಪಸಾಬ್ ತಳಗೊಳ, ಸುಭಾಷ್, ಕಾಂಗ್ರೆಸ್ ಪಕ್ಷದ ಜಿಲ್ಲಾ ಮೈನಾರಿಟಿ ಕಾರ್ಯದರ್ಶಿ ಆಸಿಫ್ ಗಣ್ಣಗಪುರ್, ಶಿವರಾಜ್ ಬೆಳಗುಂದಿ, ಕೆಂಚಪ್ಪ ರಾಜ್ಮಾ, ಕವಿತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....