ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಪುತ್ರನ ಹತ್ಯೆ!

Date:

Share post:

ಆಳಂದ ಶಾಸಕ ಬಿ.ಆರ್ ಪಾಟೀಲ್ ಆಪ್ತರಾಗಿರುವ ಕಾಂಗ್ರೆಸ್‌ ಮುಖಂಡ ಬಸವರಾಜ್ ಚೌಲ್ ಅವರ ಪುತ್ರನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದ ನಡೆದಿದೆ.

ಅಲ್ಲಿನ ಜಿಡಗಾ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಮುಖಂಡನ ಮಗ ಚಂದ್ರಶೇಖರ್ ಚೌಲ್ (21) ಹತ್ಯೆಗೀಡಾಗಿದ್ದಾನೆ. ಚಂದ್ರಶೇಖರ್ ಚೌಲ್ ತನ್ನ ಸ್ನೇಹಿತರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಸದ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಆಳಂದ ಪಟ್ಟಣದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹತ್ಯೆಗೈದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

 

#kalaburagi #congress #brpatil #aland #crime #gulbarga

 

 

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...