ಕಲಬುರಗಿ| ಎಂ.ಬಿ.ನಗರದಲ್ಲಿ ಬೆಳಂ ಬೆಳಗ್ಗೆ ವ್ಯಕ್ತಿಯ ಶವ ಪತ್ತೆ!

Date:

Share post:

ಕಲಬುರಗಿ: ನಗರದ ಬಸವೇಶ್ವರ ಕಾಲೋನಿಯ ಕೆಇಬಿ ಗಾರ್ಡನ್ ಸಮೀಪ ಅನಾಮಧೇಯ ಶವ ಪತ್ತೆಯಾಗಿರುವ ಘಟನೆ ರವಿವಾರ ಬೆಳಂ ಬೆಳಗ್ಗೆ ವರೆಯಾಗಿದೆ.

ಅಂದಾಜು 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಮೃತ ದೇಹ ಇದೆಯೋ ಕೊಲೆಯಾಗಿದೆಯೋ ಎನ್ನುವುದು ಇನ್ನೂ ಖಚಿತ ಮಾಹಿತಿ ತಿಳಿದುಬಂದಿಲ್ಲ.

ಬೆಳಂ ಬೆಳಗ್ಗೆ ಚರಂಡಿಯಲ್ಲಿ ಕಾಣಿಸಿದ ಅನಾಮಧೇಯ ಶವವನ್ನು ನೋಡಿದ ಬಸವೇಶ್ವರ ಕಾಲೋನಿಯ ನಿವಾಸಿಗಳು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಎಂ.ಬಿ.ನಗರ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಎಂ.ಬಿ.ನಗರ ಪಿಎಸ್ಐ, ಪತ್ತೆಯಾದ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ವ್ಯಕ್ತಿಯ ಪರಿಚಯಸ್ಥರು ಅಥವಾ ಕುಟುಂಬಸ್ಥರು ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...