ಕಲಬುರಗಿ: ವಿಶ್ವ ಕುಟುಂಬ ವೈದ್ಯರ ದಿನಾಚರಣೆ 

Date:

Share post:

ಕಲಬುರಗಿ: ನಗರದ ಪಿ.ಎನ್.ಟಿ. ಕ್ವಾಟರ್ಸ್ ನ ಸದಾಶಿವ ನಗರದಲ್ಲಿ ಅಂಡಗಿ ಪ್ರತಿಷ್ಠಾನ ಟೆಂಗಳಿ ವತಿಯಿಂದ ವಿಶ್ವ ಕುಟುಂಬ ವೈದ್ಯರ ದಿನಾಚರಣೆ ನಿಮಿತ್ತ 5 ಜನ ವೈದ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಡಾ. ಸಚ್ಚಿದಾನಂದ ಕೊಡುಗೆ ಬೀದರ್, ಡಾ. ಅಶ್ವೀನಿ ವ್ಹಿ. ಪುಣೆೆ, ಡಾ. ಪ್ರಶಾಂತ ಪುಣ್ಯಶೆಟ್ಟಿ ಏಮ್ಸ್ ದಿಲ್ಲಿ, ಡಾ. ಅನುಪ್ ನಿಷ್ಟಿ ಕಿದ್ವಾಯಿ ಬೆಂಗಳೂರು, ಡಾ. ಸುಪ್ರಿಯಾ ಕೆ.ಬಿ ಅವರನ್ನು ಅಂಡಗಿ ಪ್ರತಿಷ್ಠಾನ ಅಧ್ಯಕ್ಷ ಶಿವರಾಜ ಅಂಡಗಿ, ವಿನೋದ ಕುಮಾರ ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಸದಾಶಿವ ನಗರದ ಶ್ರೀ ಗಣೇಶ ಮಂದಿರ ಅಧ್ಯಕ್ಷರಾದ ನಿವೃತ್ತ ಎ.ಇ.ಇ. ಹಾವೇಂದ್ರ ಪುಣ್ಯಶೆಟ್ಟಿ, ಬಸವರಾಜ ಎನ್. ಪುಣ್ಯಶೆಟ್ಟಿ, ಮಲ್ಲಿಕಾರ್ಜುನ ಕಾಂಬಳೆ, ವಿಜಯಕುಮಾರ ಟಕ್ಕಳಕಿ, ಜಗದೀಶ ಮಾಲಿ, ರಿತೀಶ ರೆಡ್ಡಿ, ಅಖಿಲ್ ರಾಯಕೋಟೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...