‘ಕಲಬುರಗಿ ಡಿಸಿ ಪಾಕಿಸ್ತಾನದಿಂದ ಬಂದಂತೆ ಕಾಣುತ್ತಿದೆ’ ಎಂದ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್

Date:

Share post:

ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿ ಕೂಡ ಕಾಂಗ್ರೆಸ್ ನವರು ಹೇಳಿದ ಹಾಗೆ ಮಾಡುತ್ತಿದ್ದಾರೆ, ಡಿ.ಸಿ ಕೂಡ ಪಾಕಿಸ್ತಾನದಿಂದ ಬಂದಂತೆ ಕಾಯುತ್ತಿದೆ ಎಂದು ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಅವರು ಮುಸ್ಲಿಂ ಸಮುದಾಯದ ಮಹಿಳಾ ಜಿಲ್ಲಾಧಿಕಾರಿಯನ್ನು ಅಪಹಾಸ್ಯ ಮಾಡಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶನಿವಾರ ಛಲವಾದಿ ನಾರಾಯಣಸ್ವಾಮಿ ಅವರನ್ನು ಅಪಮಾನ ಮಾಡಿರುವುದನ್ನು ಖಂಡಿಸಿ, ಬಿಜೆಪಿಯಿಂದ ಹಮ್ಮಿಕೊಂಡಿದ್ದ ಕಲಬುರಗಿ ಚಲೋ ಎಂಬ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಡಿಸಿ ಕಚೇರಿಯೂ ಕೂಡ ಸ್ವಾತಂತ್ರ್ಯ ಕಳೆದುಕೊಂಡು ಬಿಟ್ಟಿದೆ, ಡಿಸಿ ಮೇಡಮ್ ಕೂಡ ಅವರು ಹೇಳಿದಂತೆ ಕೇಳುತ್ತಿದ್ದಾರೆ, ಅವರು ಪಾಕಿಸ್ತಾನದಿಂದ ಐಎಎಸ್ ಆಗಿದ್ದಾರೋ ಅಥವಾ ಇಲ್ಲಿ ಐಎಎಸ್ ಆಫೀಸರ್ ಆಗಿದ್ದಾರೋ ಗೊತ್ತಿಲ್ಲ ನನಗೆ, ಬಹುಶಃ ನಿಮ್ಮ ಚಪ್ಪಾಳೆ ನೋಡಿದರೆ ಡಿಸಿ ಅವರು ಪಾಕಿಸ್ತಾನದಿಂದಲೇ ಬಂದಿದ್ದಾರೆ ಎನ್ನುವುದನ್ನು ಕಾಣುತ್ತಿದೆ ಎಂದು ಹೇಳಿದ್ದಾರೆ.

ಈ ಹೇಳಿಕೆಯನ್ನು ಗಮನಿಸಿದ ಹಲವು ಪ್ರಗತಿಪರ ಸಂಘಟನೆಗಳ ನಾಯಕರು ಖಂಡಿಸಿದ್ದಾರೆ, ಎನ್.ರವಿಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...