ಕಲಬುರಗಿ| ‘ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೆ’ ಎಂಬ ಹೇಳಿಕೆ; ಎನ್.ರವಿಕುಮಾರ್ ವಿರುದ್ಧ ಪ್ರಕರಣ ದಾಖಲು 

Date:

Share post:

ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿರುವಂತೆ ಕಾಣುತ್ತೆ ಸೇರಿದಂತೆ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ವಿರುದ್ಧ ನಗರದ ಸ್ಟೇಶನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶರಣ ಸಿರಸಗಿ ನಿವಾಸಿ, ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ಇಲ್ಕಳಕಿ ಅವರ ದೂರಿನ ಮೇರೆಗೆ ಸ್ಟೇಶನ್ ಬಜಾರ್ ಪೊಲೀಸರು ಎನ್.ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...