ಕಲಬುರಗಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟು ಕರಕಲಾದ ಅಂಗಡಿ

Date:

Share post:

ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಿರಾಣಿ ಅಂಗಡಿಯೊಂದು ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ಕೂಟನೂರ ಗ್ರಾಮದಲ್ಲಿ ನಡೆದಿದೆ.

ಮಂಗಳವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಹನುಮಂತರಾವ್ ಬಸವಣ್ಣಪ್ಪ ಮಾಲಿಪಾಟೀಲ್ ಎಂಬುವವರಿಗೆ ಸೇರಿದ ಬಸವೇಶ್ವರ ಕಿರಣಾ ಜನರಲ್ ಸ್ಟೋರ್ ಸುತ್ತಿರುವುದು ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಲೇ, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿದ್ದು, ಪರಿಹಾರಕ್ಕೆ ಅಂಗಡಿ ಮಾಲೀಕರು ಒತ್ತಾಯಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...