BREAKING: ಹಿರಿಯ ಕವಿ ಎಚ್.ಎಸ್.ವೆಂಕಟೇಶ್ ಮೂರ್ತಿ ಇನ್ನಿಲ್ಲ!

Date:

Share post:

ಬೆಂಗಳೂರು: ಮಕ್ಕಳ, ಯುವಕರ, ಮತ್ತು ಮಹಿಳೆಯರಿಗಾಗಿ ಗೀತೆಗಳನ್ನು ರಚಿಸಿ, ಹೆಸರು ವಾಸಿಯಾದ ಹಿರಿಯ ಕವಿ, ಲೇಖಕ ಎಚ್.ಎಸ್.ವೆಂಕಟೇಶ್ ಮೂರ್ತಿ ಅವರು ನಿಧನರಾಗಿದ್ದಾರೆ.

80 ವರ್ಷ ವಯಸ್ಸಿನ ಎಚ್.ಎಸ್.ವೆಂಕಟೇಶ್ ಮೂರ್ತಿ ಅವರು ತಮ್ಮ ವಯೋಸಹಜ ಕಾಯಿಲೆಗಳಿಂದ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

1944ರಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ ಮೂರ್ತಿ ಅವರು ಕನ್ನಡ ಸಾಹಿತ್ಯಕ್ಕೆ ಅವಿರತ ಕೊಡುಗೆ ನೀಡಿದ್ದರು.

ಅವರು ತಾಪಿ, ಅಮಾನುಷರು, ಅಗ್ನಿಮುಖಿ, ವೇದವತಿ ಸೇರಿದಂತೆ ಹಲವು ಕಾದಂಬರಿ, ಕವಿತೆ, ವಿಮರ್ಶೆ ಸೇರಿದಂತೆ ಹಲವು ಪ್ರಕಾರದ ಸಾಹಿತ್ಯವನ್ನು ಕನ್ನಡ ಸಾರಸತ್ವ ಲೋಕಕ್ಕೆ ಕೊಡುಗೆ ಕೊಟ್ಟಿದ್ದಾರೆ.

ಮೂರ್ತಿ ಅವರು 2020ರಲ್ಲಿ ಕಲಬುರಗಿಯಲ್ಲಿ ನಡೆದಿದ್ದ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...