ಕಲಬುರಗಿ| ಬೈಕ್‌ಗೆ ಲಾರಿ ಡಿಕ್ಕಿ; ಹಿಂಬದಿ ಸವಾರ ಸಾವು

Date:

Share post:

ಕಲಬುರಗಿ: ಯುವಕನೊಬ್ಬನಿಗೆ ಡ್ರಾಪ್ ಕೇಳಿ ಆತನ ಬೈಕ್ ಮೇಲೆ ಹೋಗುತ್ತಿರುವಾಗ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೆ ವೃದ್ದರೊಬ್ಬರು ಮೃತಪಟ್ಟ ಘಟನೆ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ 7 ಗಂಟೆಗೆ ನಡೆದಿದೆ.

ಹೊರವಲಯದ ಉದನೂರು ಗ್ರಾಮದ 62 ವರ್ಷದ ಬಲಭೀಮ ಬಿರಾದರ್ ಮೃತ ದುರ್ದೈವಿಯಾಗಿದ್ದಾರೆ. ಬೈಕ್‌ಗೆ ಲಾರಿ ಡಿಕ್ಕಿ ರಭಸಕ್ಕೆ ಬಲಭೀಮ ಬಿರಾದರ್ ಲಾರಿ ಚಕ್ರದಡಿ ಬಿದ್ದು ಮೃತಪಟ್ಟಿದ್ದಾರೆ‌. ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕಲಬುರಗಿ ಸಂಚಾರಿ ಠಾಣೆ 1 ರಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಹೊಸ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಹೊಸದಾಗಿ ಪ್ರಾರಂಭಿಸಲಾದ ಧುತ್ತರಗಾಂವ, ನಿಂಬಾಳ,...

ಕಲಬುರಗಿ| ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಯುವಕರಿಬ್ಬರ ಬಂಧನ

ಕಲಬುರಗಿ: ಪೊಲೀಸ್ ಸಿಬ್ಬಂದಿಗಳ ಕಾರ್ಯನಿರತ ಸಂದರ್ಭದಲ್ಲಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಸಾಮಾಜಿಕ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದ ಕಲಾವಿದರಿಗೆ ಕಡೆಗಣನೆ: ಟಿ.ವಿ. ಶಿವಾನಂದನ್

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅನೇಕ ಚಿತ್ರಕಲಾವಿದರಿದ್ದಾರೆ. ಆದರೆ ಅವರನ್ನು ಕಡೆಗಣಿಸಿ...

ಕಲಬುರಗಿ| ಯೋಗದಿಂದ ಆರೋಗ್ಯದ ಭಾಗ್ಯ: ಐ.ಕೆ ಪಾಟೀಲ್ 

ಕಲಬುರಗಿ: ಯೋಗವು ಭಾರತೀಯ ಸಂಸ್ಕ್ರತಿಯ ಮೂಲ. ವಿಶ್ವಕ್ಕೆ ನಮ್ಮ ದೇಶದ ಪರಿಚಯ...