ಕಲಬುರಗಿ| ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಶೀಲ್ ನಮೋಶಿ

Date:

Share post:

ಕಲಬುರಗಿ: ಬಿರು ಬಿಸಿಲಿನ ಬೇಸಿಗೆ ರಜೆ ಮಜಾ ಅನುಭವಿಸಿದ್ದ ಮಕ್ಕಳು ಮತ್ತೆ ಶಾಲೆಯತ್ತ ಮರಳುತ್ತಿದ್ದು, ಶುಕ್ರವಾರ ತಾರಫೈಲ್ ನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಭಾಗವಹಿಸಿ, ವಿದ್ಯಾರ್ಥಿಗಳನ್ನು ಸ್ವಾಗತಿಸಿದ್ದಾರೆ.

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಲೆಗಳು, ಶಿಕ್ಷಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡರು ಇದರಲ್ಲಿ ನಾನು ಸಹ ಸಂತೋಷದಿಂದ ಪಾಲ್ಗೊಂಡೆ ಎಂದು ವಿಧಾನ ಪರಿಷತ್ ಸದಸ್ಯ ನಮೋಶಿ ಅವರು ತಿಳಿಸಿದರು‌.

ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ, ಮಕ್ಕಳಿಗೆ ಸಿಹಿ ನೀಡಿ ಮುಂದಿನ ವಿದ್ಯಾರ್ಥಿಗಳ ಭವಿಷ್ಯದ ಜೀವನ ಉಜ್ವಲವಾಗಿರಲಿ ಎಂದು ಮುಂದಿನ ತರಗತಿಗಳಿಗೆ ಸ್ವಾಗತಿಸಿದ ಶಿಕ್ಷಕ ಸಮುದಾಯಕ್ಕೆ ಅಭಿನಂದನೆಗಳು ತಿಳಿಸಿದರು.

 

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು ಹಾಗೂ ಸಮಸ್ತ ಶಿಕ್ಷಕ ಸಿಬ್ಬಂದಿ ಹಾಜರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...