ಕಲಬುರಗಿ: ಜೂನ್ 2 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Date:

Share post:

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ ಕೆಳಕಂಡ ಫೀಡರ್ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಇದೇ ಜೂನ್ 2 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.

ದರ್ಗಾ ಫೀಡರ್: ಬಹುಮನಿ ಚೌಕ್, ಹೋಲಿ ಕಟ್ಟಾ, ಸರಾಫ್ ಬಜಾóರ್, ಗಣೇಶ ಮಂದಿರ, ಚಪ್ಪಲ್ ಬಜಾóರ್, ಕ್ಲಾತ್ ಬಜಾóರ್, ಸಜ್ಜನ್ ಕಾಂಪ್ಲೆಕ್ಸ್, ಫೂಲ್ ಮಾರ್ಕೆಟ್, ಮಕ್ತಾಮ್‍ಪುರ, ಜವಾಹರ್ ಹಿಂದ್ ಶಾಲೆ, ಬಕರಿಕಮೇಳಾ, ಮೋತಿ ವೈನ್ ಶಾಪ್, ನಯಾ ಮೊಹಲ್ಲಾ, ಸಂತ್ರಾಸವಾಡಿ ಲೊವರ್ ಲೇನ್, ಜಾಜಿ ಬ್ಲಾಕ್, ನ್ಯಾóಷನಲ್ ಚೌಕ್, ಹಳೆ ಡಂಕಾ, ಓಲ್ಡ್ ಡಂಕಾ, ನೂರ್ ಬಾಗ್, ಡೆಕ್ಕನ್ ಪೇಪರ್, ಹಫ್ತ್ ಗುಂಬeóï, ಜಲೀಮ್ ಕಂಪೌಂಡ್, ಮಕ್‍ಬರಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

 

ಮೀಜುಗುರಿ ಫೀಡರ್: ಕರ್ನಾಟಕ ಐಸ್ ಪ್ಯಾಕ್ಟರಿ, ತಾಜ್ ಐಸ್ ಪ್ಯಾಕ್ಟರಿ, ನಯಾ ಮೋಹಲ್ಲಾ, ಹಜ್ ಕಮಿಟಿ ಹಿಂದುಗಡೆ, ಮೀಜುಗುರಿ ವಾಟರ್ ಟ್ಯಾಂಕ್ ಹಿಂದುಗಡೆ , ಮುಸ್ಲಿಂ ಚೌಕ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಗಂಜ್ ಫೀಡರ್: ಸಂಜೀವ ಗಾಂಧಿನಗರ, ಆರ್ಯ ನಗರ, ಗಂಜ್ ಅಡತ್, ಬಂಬೂ ಬಜಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಹೌಸಿಂಗ್ ಬೋರ್ಡ ಫೀಡರ್: ಗಂಜ್ ಬ್ಯಾಂಕ್ ಕಾಲೋನಿ, ಗಂಜ ಬಸ್‍ಸ್ಟ್ಯಾಂಡ ಎದುರುಗಡೆ, ಭವಾನಿ ಗುಡಿ, ಈಶ್ವರಗುಡಿ, ರಾಮಮಂದಿರ. ಬಿಯಾನಿ, ಜಿ.ಓ.ಎಸ್ ಪ್ರದೇಶ, ಲಾಹೋಟಿ ಕಲ್ಯಾಣ ಮಂಟಪ ಹಿಂಭಾಗ ಪ್ರದೇಶ, ಆದರ್ಶ ಸ್ಕೂಲ್ ಪ್ರದೇಶ ಕೆ.ಎಚ್.ಬಿ ಕಾಲೋನಿ, ನಗರೇಶ್ವರ ಶಾಲೆ ಎದುರುಗಡೆ ಪ್ರದೇಶ, ಕಲಂತ್ರಿ ಬಿಲ್ಡಂಗ್ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

 

ಸಿನಿಮಾ ಫೀಡರ್: ಬಂಬೂ ಬಜಾರ, ಭೂವಿಗಲ್ಲಿ, ಚಪ್ಪರ ಬಂದಿ, ಐಯರ್‍ವಾಡಿ, ಕಾವೇರಿ ನಗರ, ನೆಹರು ನಗರ, ಮಹಾರಾಜ ಹೊಟೇಲ್, ಲಕ್ಷ್ಮೀ ನಗರ, ಅಕ್ಕ ತಂಗಿ ಟೆಂಪಲ್, ಕೆ.ಹೆಚ್.ಬಿ. ಕಾಲೋನಿ, ಲಂಗೋಟೆ ಫೀರ್ ದರ್ಗಾ, ಪಾಲಾದಿ ಗ್ಯಾಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

 

ಬ್ರಹ್ಮಪೂರ ಫೀಡರ್: ಶಹಬಜಾರ, ಶೆಟ್ಟಿಕಾಂಪ್ಲೆಕ್ಸ್, ಗದ್ಲೆಗಾಂವ, ಶಹಬಜಾರ ನಾಕಾ, ಶಹಬಜಾರ ಜಿ.ಡಿ.ಏ, ಕೈಲಾಶ ನಗರ, ಮಾಣೀಕೇಶ್ವರಿ ಕಾಲೋನಿ, ಲಾಲಗೇರಿ, ಗಂಗಾನಗರ, ಅಗ್ನಿಶಾಮಕ ದಳ, ಜನತಾ ಲೇಔಟ, ಕಾಳೆ ಲೇಔಟ, ಮಹಾಲಕ್ಷ್ಮೀ ಲೇಔಟ, ಚೌಡೇಶ್ವರಿ ಕಾಲೋನಿ, ಎನ್.ಆರ್. ಕಾಲೋನಿ, ಬಾಳೆ ಲೇಔಟ, ಅಗ್ರೀಕಲ್ಚರ ಲೇಔಟ, ಜಿ.ಡಿ.ಎ ವಕ್ಕಲಗೇರಾ, ಜಿ.ಡಿ.ಏ. ಶಹಬಜಾರ, ಹರಿಜನವಾಡಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳು

 

ದುಬೈ ಕಾಲೋನಿ ಫೀಡರ್: ಎಮ್ ಜಿ. ಟಿ.ಟಿ, ಆಶ್ರಯ ಕಾಲೋನಿ, ದುಬೈ ಕಾಲೋನಿ ಶೇಖ ರೋಜಾ ಜಿಡಿಎ, ಕಸ್ತೂರಿ ನಗರ, ಸ್ವಾರ್ಗೆಟ್ ನಗರ, ಸುವರ್ಣ ನಗರ ಜಿ.ಡಿ.ಎ, ವೈಷ್ಣವಿ ದೇವಿ ಮಂದಿರ ಸುತ್ತಮುತ್ತಲಿನ ಪ್ರದೇಶ, ಚಿಂಚೋಳಿ ಕ್ರಾಸ್, ಭೀರಲಿಂಗೇಶ್ವರ ಮಂದಿರ ಏರಿಯಾ, ಶಿವಲಿಂಗೇಶ್ವರ ಮಂದಿರ ಸುತ್ತಲಿನ ಪ್ರದೇಶ, ಆಯುರ್ವೇದಿಕ ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಗೋಳಾ ಚೌಕ್ ಫೀಡರ್: ಗಡಂಗ, ಗೋಳಾ ಚೌಕ್, ಮೋಮಿನಪುರಾ, ರಂಗಿನ್ ಮಸೀದಿ ಪುಟಾಣಿ ಗಲ್ಲಿ, ಹುಮನಾಬಾದ್ ಬೇಸ್, ಡಾ|| ಚಿಂಚೋಳಿ ಆಸ್ಪತ್ರೆ, ಇಂದ್ರಾ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....