ಕಲಬುರಗಿ: ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಪ್ರವಾಸ

Date:

Share post:

ಕಲಬುರಗಿ: ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜೂನ್ 1 ರಂದು ಭಾನುವಾರ ರಾತ್ರಿ 8.50 ಗಂಟೆಗೆ ಕಲಬುರಗಿಗೆ ಆಗಮಿಸಿ, ವಾಸ್ತವ್ಯ ಮಾಡುವರು.

ಜೂನ್ 2 ರಂದು ಸೋಮವಾರ ಸಂಜೆ 4 ಗಂಟೆಗೆ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ವತಿಯಿಂದ ಆಳಂದ ತಾಲೂಕು ನಿಂಬರ್ಗಾ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲಾದ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.

ಜೂನ್ 3 ರಂದು ಮಂಗಳವಾರ ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು. ಜೂನ್ 4 ರಂದು ಬುಧವಾರ ಮಧ್ಯಾಹ್ನ 12.30 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....