ಕಲಬುರಗಿ| ಗ್ರೂಪ್ “ಡಿ” ನೌಕರರನ್ನು ನೇಮಕ ಮಾಡಿಕೊಳ್ಳಲು ದರಪಟ್ಟಿ ಆಹ್ವಾನ

Date:

Share post:

ಕಲಬುರಗಿ: ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಓರ್ವ ‘ಡಿ’ ದರ್ಜೆ ನೌಕರರನ್ನು ನೇಮಕ ಮಾಡಿಕೊಳ್ಳಲು ಅಸಕ್ತಿಯುಳ್ಳ ಸಂಸ್ಥೆಯಿಂದ (ಟೆಂಡರ್) ದರಪಟ್ಟಿಯನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಪ್ರತಿ ತಿಂಗಳು 19,715/- ರೂ. ಗಳ ವೇತನ ನೀಡಲಾಗುತ್ತದೆ. ಭರ್ತಿ ಮಾಡಿದ ಟೆಂಡರ್‍ನ್ನು 2025ರ ಜೂನ್ 10ರ ಸಂಜೆ 5.30 ಗಂಟೆಯೊಳಗಾಗಿ ಸಲ್ಲಿಸಬೇಕು. ಜೂನ್ 11 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಟೆಂಡರ್ ತೆರೆಯಲಾಗುತ್ತದೆ.

ಟೆಂಡರ್‍ಗೆ ಸಂಬಂಧಿಸಿದ ಇತರೆ ಷರತ್ತುಗಳು/ನಿಯಮಾವಳಿ/ನಿಬಂಧನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನಸೌಧದ ಆವರಣದಲ್ಲಿರುವ ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...