ಕಲಬುರಗಿ| ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಶಶಿಕಿರಣ ಆಯ್ಕೆ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕದ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಶಶಿಕಿರಣ ಹಂಚಿನಾಳ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ರವಿ ಡೋಳೆ ಆದೇಶ ಹೊರಡಿಸಿದ್ದಾರೆ.

ಕಲಬುರಗಿಯಲ್ಲಿನ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಶಶಿಕಿರಣ ಹಂಚಿನಾಳ ಅವರು, ತಮಗೆ ನೀಡಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ ಸಂಘದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ತಮಗೆ ಕೊಟ್ಟಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಸಂಘಟನೆ ಬಲಪಡಿಸಬೇಕು, ಜಿಲ್ಲೆಯ ಸರಕಾರಿ ನೌಕರರ ಹಿತ ಕಾಯಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಮಹೇಶಕುಮಾರ ಹೆಬ್ಬಾಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...