ಕಲಬುರಗಿ: 101 ಸಸಿ ನೆಡುವುದರೊಂದಿಗೆ ವಿಶ್ವ ಪರಿಸರ ದಿನಾಚರಣೆ

Date:

Share post:

ಕಲಬುರಗಿ: ನಗರದ ಸೇಡಂ ರಸ್ತೆಯ ಭಾವಸಾರ ನಗರದಲ್ಲಿರುವ ಶ್ರೀ ಹಿಂಗುಲಾಂಬಿಕಾ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಗುರುವಾರ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

 

ಸಂಸ್ಥೆಯ ಕಾರ್ಯದರ್ಶಿಗಳಾದ ನರೇಶ ತಾಂದಳೆ ಯವರು ಸಸಿಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಆಡಳಿತಾಧಿಕಾರಿ ಸುನೀಲ್ ಜಿಂದೆ, ಪ್ರಾಂಶುಪಾಲರಾದ ಡಾ.ಗೀತಾ.ಪಿ.ಮೋರೆ, ಮೇಲ್ವಿಚಾರಕರಾದ ಅರುಣಾ ಗಡಾಳೆ, ಎನ್ ಎಸ್ ಎಸ್ ಸಂಯೋಜನಾಧಿಕಾರಿ ವಸಂತಕುಮಾರ್ ರಾಠೋಡ, ವ್ಯವಸ್ಥಾಪಕ ರಮೇಶ ಯಾಳಗಿ ಬೋಧಕ/ಬೋಧಕೇತರ ಸಿಬ್ಬಂದಿಗಳು ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಈಜಲು ಹೋದ ಇಬ್ಬರು ಬಾಲಕರ ಸಾವು

ಕಲಬುರಗಿ: ಮಣ್ಣು ಗಣಿಗಾರಿಕೆ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಮುಳುಗಿ...

ಕಲಬುರಗಿ| ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಶೇ.86.97 ರಷ್ಟು ದಾಖಲೆ ಮಟ್ಟದ ಮತದಾನ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ...

ಕಲಬುರಗಿ| ಈಶಾನ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ: ಶಿಕ್ಷಕರಿಂದ ಭರ್ಜರಿ ಮತದಾನ

ಕಲಬುರಗಿ: ವಿಧಾನ ಪರಿಷತ್ ಪ್ರವೇಶಕ್ಕಾಗಿ ನಡೆಯುತ್ತಿರುವ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ...

ಕಲಬುರಗಿ| ಜಿಲ್ಲೆಯಾದ್ಯಂತ ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್

ಕಲಬುರಗಿ: ಮುಂಬರುವ ನವೆಂಬರ್ 1 ರಂದು ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ...