ಕಲಬುರಗಿ| ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ‌

Date:

Share post:

ಕಲಬುರಗಿ: ನಗರದ ಹೊರವಲಯದ ವಾಜಪೇಯಿ ಬಡಾವಣೆಯಲ್ಲಿ ಸುಮಾರು ರೂ 10 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಐಎಎಸ್, ಐಪಿಎಸ್, ಕೆಎಎಸ್, ಬ್ಯಾಂಕಿಂಗ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ನೀಡುವ ತರಬೇತಿ ಕೇಂದ್ರ ವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ವೀಕ್ಷಿಸಿದರು.

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅಗತ್ಯ ತರಬೇತಿ ನೀಡುವುದರ ಜೊತೆಗೆ ಅವರಿಗೆ ಬೇಕಾಗುವ ಪುಸ್ತಕಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಈ ಕೇಂದ್ರ ಹೊಂದಿರುತ್ತದೆ.

ಈ ಸಂದರ್ಭದಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಸಂಸದ ರಾಧಾಕೃಷ್ಣ, ಶಾಸಕ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತೀಮಾ, ಜಿಲ್ಲಾಧಿಕಾರಿ ಫೌಜಿಯ ತರನ್ನುಮ್, ಸಿಇಓ ಭವಾರ್ ಸಿಂಗ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...