ಕಲಬುರಗಿ| ಕಾರಿಗೆ ಡಿಕ್ಕಿಯಾದ ಬೈಕ್; ಬೈಕ್ ಸವಾರ ಸ್ಥಳದಲ್ಲೇ ಸಾವು

Date:

Share post:

ಕಲಬುರಗಿ: ಇನ್ನೋವಾ ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ತೀವ್ರ ಗಾಯಗೊಂಡು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ – ದುಧನಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಸ್ ಡಿಪೋ ಸಮೀಪ ನಡೆದಿದೆ.

ಅಫಜಲಪುರ ತಾಲ್ಲೂಕಿನ ಬಳ್ಳೂರಗಿ ತಾಂಡಾದ ನಿವಾಸಿ ವಿಕಾಸ್ ರಮೇಶ್ ರಾಠೋಡ್ (25) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಬೈಕ್ ನ ಮುಂದಿನ ಟೈರ್ ಬ್ಲಾಸ್ಟ್ ಆಗಿ ಇನ್ನೋವಾ ಕಾರಿಗೆ ದಿಕ್ಕಿಯಾಗಿದೆ. ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಈ ಕುರಿತು ಅಫಜಲಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...