ಕಲಬುರಗಿ| ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಲಯ ಪದಾಧಿಕಾರಿಗಳ ಆಯ್ಕೆ

Date:

Share post:

ಕಲಬುರಗಿ: ಕನ್ನಡ ಭವನದಲ್ಲಿ ಕನ್ನಡ ಕ್ರಿಯಾ ಸಮಿತಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಲಯ ಹಾಗೂ ವಿಭಾಗ ಒಂದರ ಕನ್ನಡ ಕ್ರಿಯಾ ಸಮಿತಿಯ ಸಭೆ ನಡೆಸಿ ಈ ಸಭೆಯಲ್ಲಿ ನೂತನ ಕನ್ನಡ ಕ್ರಿಯಾ ಸಮಿತಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಲಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕನ್ನಡ ಕ್ರಿಯಾ ಸಮಿತಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಲಯ ಅಧ್ಯಕ್ಷರಾಗಿ ವಿಠ್ಠಲ ಎನ್. ಭೀಮನ್, ಪ್ರಧಾನ ಕಾರ್ಯದರ್ಶಿಯಾಗಿ ಬಸವರಾಜ್ ಪಾಟೀಲ್, ಖಜಾಂಜಿಯಾಗಿ ವೀರಭದ್ರಪ್ಪ ಅರಿಕೇರಿ ಹಾಗೂ ವಿಭಾಗ ಒಂದರ ಕನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ಕಲಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಗುರುಶಾಂತ ಗೌಡ, ಖಜಾಂಚಿಯಾಗಿ ಸುನೀಲ ಶಾಖಾ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭುಸ್ವಾಮಿ, ರಾಜ್ಯ ಖಚಾಂಚಿ ಹುಸೇನ್, ರಾಜ್ಯ ಕಾರ್ಯದರ್ಶಿ ರಮೇಶ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೆಗಲತಿಪ್ಪಿ ಸೇರಿದಂತೆ ವಿಭಾಗಿಯ ಪದಾಧಿಕಾರಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...