ಕಲಬುರಗಿ| ಮಹಾದೇವಪ್ಪ ರಾಂಪೂರೆ ಮೆಡಿಕಲ್ ಕಾಲೇಜಿನಲ್ಲಿ ಯೋಗ ಸಪ್ತಾಹ

Date:

Share post:

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ ನಿಮಿತ್ತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿಗಳಿಗೆ ಕಾಲೇಜಿನ ಪಿಜಿಯೋಲಾಜಿ ವಿಭಾಗದ ವತಿಯಿಂದ ಒಂದು ವಾರಗಳ ಕಾಲ ಯೋಗ ಸಪ್ತಾಹ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.

ಈ ಯೋಗ ಶಿಬಿರವು ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾಗಿ 8 ಗಂಟೆಯವರೆಗೆ ದಿನಾಂಕ 21 ಜೂನ್ ವರೆಗೆ ನಡೆಯಲಿದೆ. ಯೋಗ ತರಬೇತಿಯನ್ನು ಯೋಗ ಗುರುಗಳಾದ ರಾಘವೇಂದ್ರ ಬುರ್ಲಿಯವರು ನೀಡುತ್ತಿದ್ದಾರೆ. ಯೋಗ ಸಪ್ತಾಹ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಡೀನ್ ಡಾ.ಶರಣಗೌಡ ಪಾಟೀಲ್ ಹಾಗೂ ಕಾಲೇಜಿನ ಎಲ್ಲ ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿಧ್ಯಾರ್ಥಿಗಳಿಗೆ ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...