ಕಲಬುರಗಿ| ಹೊಸ ಅಪರಾಧಿಕ ಕಾನೂನು ಕಾರ್ಯಾಗಾರ ಆಯೋಜನೆ

Date:

Share post:

ಕಲಬುರಗಿ: ಕಲಬುರಗಿ ನಗರದ ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ ಕಲಬುರಗಿ ನಗರ ಮತ್ತು ಜಿಲ್ಲೆ, ಬೀದರ ಹಾಗೂ ಯಾದಗಿರಿ ಜಿಲ್ಲೆಯ ಪಿ.ಎಸ್.ಐ. ದಿಂದ ಡಿವೈ.ಎಸ್.ಪಿ ವರೆಗಿನ ಅಧಿಕಾರಿಗಳಿಗೆ ಸೋಮವಾರ “ಹೊಸ ಅಪರಾಧಿಕ ಕಾನೂನು” ಕಾರ್ಯಾಗಾರ ಆಯೋಜಿಸಲಾಗಿತ್ತು.

ಪೊಲೀಸ್ ತರಬೇತಿ ಮಹಾವಿದ್ಯಾಲಯದ ಎಸ್.ಪಿ. ಮತ್ತು ಪ್ರಾಂಶುಪಾಲ ಡೆಕ್ಕಾ ಕಿಶೋರ ಬಾಬು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರವನ್ನು ಹೈದ್ರಾಬಾದಿನ ಸಿ.ಡಿ.ಟಿ.ಇ ಡಿ.ಐ.ಜಿ ಮತ್ತು ನಿರ್ದೇಶಕ ರಾಜಶೇಖರ ಎನ್. ಉದ್ಘಾಟಿಸಿ “ಹೊಸ ಅಪರಾಧಿಕ ಕಾನೂನು” ಕುರಿತು ಬೋಧನೆ ಮಾಡಿದರು.

ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ. ಶರಣಪ್ಪ, ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕ ಚೆನ್ನಬಸವಣ್ಣ ಲಂಗೋಟಿ ಸೇರಿದಂತೆ ಕಾರ್ಯಗಾರದಲ್ಲಿ ನೂರಾರು ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...