ಕಲಬುರಗಿ| ಕಾರಾಗೃಹದ ಕೈದಿಗಳಿಗೆ ಯೋಗ ತರಬೇತಿ

Date:

Share post:

ಕಲಬುರಗಿ: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಅಡಿಯಲ್ಲಿ ಬರುವ ಯೋಗ ಧನುಷ್ ಕಾರ್ಯಕ್ರಮದ ಪ್ರಯುಕ್ತ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಆಯುಷ್ ಇಲಾಖೆಯ ವತಿಯಿಂದ ಯೋಗ ತರಬೇತಿದಾರರಿಂದ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಬುಧವಾರ ಕಾರಾಗೃಹದ ಕೈದಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಯೋಗ ತರಬೇತಿ ನೀಡಲಾಯಿತು.

ಈ ಸಂದರ್ಭದಲ್ಲಿ ಅನುಷ್ಠಾನಾಧಿಕಾರಿ ಡಾ.ಸಂಜಯ್ ಕುಲಕರ್ಣಿ, ವೈದ್ಯಾಧಿಕಾರಿ ಡಾ.ಸ್ಮಿತಾ ಅಂಬುರೆ ಹಾಗೂ ಯೋಗ ತರಬೇತಿದಾರ ಸುದೀಪ್ ಮಾಳಗಿ, ಶಶಿಕಲಾ ಹಾಗೂ ಸಂಸ್ಥೆಯ ಮುಖ್ಯಸ್ಥರಾದ ಡಾ|| ಅನಿತಾ ಆರ್., ಅಧೀಕ್ಷಕ ಎಂ.ಹೆಚ್. ಆಶೇಖಾನ್, ಸಹಾಯಕ ಅಧೀಕ್ಷಕ ಚನ್ನಪ್ಪ, ಹಾಗೂ ಸಂಸ್ಥೆಯ ಜೈಲರ್‍ಗಳಾದ ಸುನಂದ ವಿ., ಸಾಗರ್ ಪಾಟೀಲ್, ಶ್ರೀಮಂತಗೌಡ ಹಾಗೂ ಶಿಕ್ಷಕ ನಾಗರಾಜ ಮೂಲಗೆ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...