ಕಲಬುರಗಿ| ಅಮೃತ ಸರೋವರ ಕೆರೆ ಸ್ಥಳದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Date:

Share post:

ಕಲಬುರಗಿ: ಕಲಬುರಗಿ ತಾಲ್ಲೂಕಿನ ಭೂಪಾಲ ತೆಗನೂರ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ವೆಂಕಟಬೇನೂರ ಗ್ರಾಮದ ಅಮೃತ ಸರೋವರ ಕೆರೆ ಸ್ಥಳದಲ್ಲಿ ಶನಿವಾರ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಭೂಪಾಲತೆಗನೂರ ಗ್ರಾಮ ಪಂಚಾಯತ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿದ್ಯಾವತಿ ಜಿ ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಮಲ್ಲಿಕಾರ್ಜುನ, ಕರವಸೂಲಿಗಾರ ದಶರಥ, ಮಲ್ಲಿಕಾರ್ಜುನ ಪಾಟೀಲ್, ಜಿ.ಕೆ.ಎಮ್ ಸುನೀತಾ ವೀರಣ್ಣ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ನರೇಗಾ ಕೂಲಿ ಕಾರ್ಮಿಕರು ಪಾಲ್ಗೊಂಡಿದರು. ನರೇಗಾ ಐ.ಇ.ಸಿ ರಾದ ಮೋಸಿನ್ ಖಾನ್, ಗ್ರಾಮದ ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ಗ್ರಾಮದ ಜನರು ಪಾಲ್ಗೊಂಡಿದರು.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...