ಕಲಬುರಗಿ: ಜೂನ್ 22 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Date:

Share post:

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ 11ಕೆ.ವಿ. ತೇಂಗಳಿ ಲೇಔಟ್ ಹಾಗೂ ಲಾಲ್‍ಗಿರಿ ಫೀಡರ್‍ಗಳ ವ್ಯಾಪ್ತಿಯಲ್ಲಿನ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಜೂನ್ 22ರಂದು ರವಿವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.

ತೆಂಗಳಿ ಲೇಔಟ್ ಫೀಡರ್: ಟಿ.ವಿ. ಸ್ಟೇಷನ್ ಎದುರುಗಡೆ ಪ್ರದೇಶ, ತೆಂಗಳಿ ಲೇಔಟ್, ಗೋಳಾ ಲೇಔಟ್, ಫೋರ್ಡ್ ಶೋರೂಂ ಗೋಪಾಲ ಸಾ ಮಿಲ್, ಬಗ್ದಾದ್ ಕಾಲೋನಿ, ಪಾಲ್ ಆಟೋಮೊಬೈಲ್ಸ್ ಹುಮನಾಬಾದ ಮೇನ್ ರಿಂಗ್ ರಸ್ತೆ, ಎಸ್.ಸಿ ಓಣಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಲಾಲ್ ಗೀರಿ: ಲಾಲ್‍ಗೀರಿ ಕ್ರಾಸ್, ಮಹಾಲಕ್ಷ್ಮೀ ಲೇಔಟ್ ಬಾಳೆ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...