ಕಲಬುರಗಿ| ಶಿಲ್ಪಕಲಾವಿದ ಮಹಾದೇವಪ್ಪ ಶಿಲ್ಪಿ ಇನ್ನಿಲ್ಲ 

Date:

Share post:

ಕಲಬುರಗಿ: ಕರ್ನಾಟಕ ರಾಜ್ಯ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗ ಶಿಲ್ಪಿ (88) ಅವರು ರವಿವಾರ ನಿಧನರಾದರು.

ಅವರಿಗೆ ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ದಿಗ್ಗಾಂವ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ 2.30ಕ್ಕೆ ನೆರವೇರಲಿದೆ ಎಂದು ಮೃತರ ಕುಟುಂಬದವರು ತಿಳಿಸಿದ್ದಾರೆ.

2014ರಿಂದ 2017ರ ಅವಧಿಯಲ್ಲಿ ಅವರು ಅಕಾಡೆಮಿಗೆ ಅಧ್ಯಕ್ಷರಾಗಿದ್ದರು. ದೆಹಲಿ ಸೇರಿದಂತೆ ಹಲವೆಡೆ ಶಿಲ್ಪಕಲಾ ಶಿಬಿರಗಳನ್ನು ಆಯೋಜಿಸಿದ್ದರು.

ಮಹಾದೇವಪ್ಪ ಶಿಲ್ಪಿ ಅವರು ಅಕಾಡೆಮಿಯ ಅಧ್ಯಕ್ಷ ಹುದ್ದೆಗೇರಿದ ಕಲ್ಯಾಣ ಕರ್ನಾಟಕದ ಮೊದಲ ಶಿಲ್ಪ ಕಲಾವಿದರು ಎನಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...