ಕಲಬುರಗಿ| ಜುಲೈ 7 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Date:

Share post:

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ 11ಕೆ.ವಿ. ತೆಂಗಳಿ ಲೇಔಟ್ ಫೀಡರ್ ವ್ಯಾಪ್ತಿಯಲ್ಲಿನ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಜುಲೈ 7ರಂದು ಸೋಮವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.

ತೇಂಗಳಿ ಲೇಔಟ್ ಫೀಡರ್: ಮೆಕ್ಕಾ ಕಾಲೋನಿ, ಹಾಗರಗಾ ಕ್ರಾಸ್, ಜುಬೇರ್ ಕಾಲೋನಿ, ಉಮರ್ ಕಾಲೋನಿ, ಬುಲಂದ ಪರ್ವೇಜ್ ಕಾಲೋನಿ, ರಫೀಕ್ ಚೌಕ್, ನೂರಾನಿ ಮೊಹಲ್ಲಾ, ಅರಾಬಿಕ್ ಶಾಲೆ, ಇಸ್ಲಾಮಾಬಾದ್ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Share post:

spot_imgspot_img

Popular

More like this
Related

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...