ಕಲಬುರಗಿ| ಹಾಸನ್- ಸೋಲಾಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ದಟ್ಟ ಹೊಗೆ; ಪ್ರಯಾಣಿಕರ ಆತಂಕ

Date:

Share post:

ಕಲಬುರಗಿ: ಹಾಸನ್- ಸೋಲಾಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ದಟ್ಟವಾಗಿ ಹೊಗೆ ಕಾಯಿಸಿಕೊಂಡಿರುವ ಘಟನೆ ಶಹಬಾದ್ ತಾಲೂಕಿನ ಮರತೂರ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.

ರೈಲು ಸಂಖ್ಯೆ.11312 ಹೊಂದಿರುವ ಹಾಸನ್- ಸೋಲಾಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಬ್ರೇಕ್ ಬೈಡಿಂಗ್ ತಾಂತ್ರಿಕ ದೋಷದಿಂದ ಹೊಗೆ ಕಾಣಿಸಿಕೊಂಡಿದೆ, ತಕ್ಷಣ ಪಾಯಿಂಟ್ ಮ್ಯಾನ್ ಗಮನಿಸಿ ರೆಡ್ (ಕೆಂಪು) ಹ್ಯಾಂಡ್ ಸಿಗ್ನಲ್ ತೋರಿಸಿ ರೈಲು ನಿಲ್ಲಿಸಿದ್ದಾರೆ.

ರೈಲಿನಲ್ಲಿ ದಟ್ಟ ಹೊಗೆ ಹಿನ್ನಲೆ, ಆತಂಕದಿಂದ ಎಲ್ಲ ಪ್ರಯಾಣಿಕರು ರೈಲಿನಿಂದ ಕೆಳಗಿಳಿಸಿದ್ದಾರೆ. ಬ್ರೇಕ್ ಬೈಡಿಂಗ್ ದೋಷ ಸರಿಪಡಿಸಿದ ಬಳಿಕ ರೈಲು ಮತ್ತೆ ಸಂಚರಿಸಿದೆ ಎಂದು ತಿಳಿದುಬಂದಿದೆ.

ಕೋಚ್ ಸಂಖ್ಯೆ CR 227454 LS-5 ಎಂಜಿನ್ ನಿಂದ 4 ನೇ ಕೋಚ್‌ನಲ್ಲಿ ಬ್ರೇಕ್ ಬೈಂಡಿಂಗ್ ಕಾಣಿಸಿಕೊಂಡಿತ್ತು.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...