ಕಲಬುರಗಿ: ಜುಲೈ 23 ರಿಂದ 27 ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

Share post:

ಕಲಬುರಗಿ: ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲ ನದಿಗಳಲ್ಲಿ ಒಂದಾದ ಬೆಣ್ಣೇತೋರಾ ನದಿಯ ಮೇಲ್ಭಾಗದ ಪ್ರದೇಶದಲ್ಲಿ ವಿಪರಿತ ಮಳೆಯಾಗುತ್ತಿರುವುದರಿಂದ ಮಣ್ಣು ಮಿಶ್ರಿತ ಕಲುಷಿತ ನೀರು ಬರುತ್ತಿದ್ದು, ಹಳೇ ಜಲಶುದ್ಧೀಕರಣ ಕೇಂದ್ರದಿಂದ ಸರಬರಾಜು ಆಗುವ ಈ ಕೆಳಕಂಡ ಬಡವಾಣೆಗಳಲ್ಲಿ ಇದೇ ಜುಲೈ 23 ರಿಂದ 27 ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಗಾಜಿಪೂರ, ಮಕ್ತಂಪುರ, ಮೋಮಿನಪುರ ಎ/ಬಿ, ಗಂಜ ಕಾಲೋನಿ, ಬ್ಯಾಂಕ್ ಕಾಲೋನಿ, ಖಾಜಾ ಕಾಲೋನಿ, ಜಗತ ಬಡಾವಣೆ (ಕೆಳಗೆ & ಮೇಲೆ) ಪೊಲೀಸ್ ಕಾಲೋನಿ, ಐವಾನ್ ಶಾಹಿ, ಗುಲಾಬ್ ವಾಡಿ, ಅಕ್ತರ ಕಂಪೌಂಡ್, ನಯಾ ಮೊಹಲ್ಲಾ, ಮಹಡಿ ಮೋಹಲ್ಲಾ, ಸದರ್ ಮೊಹಲ್ಲಾ, ಕಣಕಿ ಬಜಾರ, ಬಂಬು ಬಜಾರ ಭಾಗಶಃ ಐವಾನ್ ಶಾಹಿ ಬ್ಯಾಂಕ್ ಕಾಲೋನಿ, ಶಿವಾಜಿ ನಗರ, ಭವಾನಿ ನಗರ, ಗಾಂಧಿ ನಗರ, ನಂದಿ ಕಾಲೋನಿ ತಾಜ್ ನಗರ, ಚನ್ನವೀರ ನಗರ, ಸುವರ್ಣ ನಗರ ತಾಂಡಾ, ಶಹಬಜಾರ, ಮುನಿಮ್ ಸಂಘ, ಭಾರತ ಕಾಲೋನಿ, ಬಹುಮನಿ ಚೌಕ್, ಸರಾಫ ಬಜಾರ ಗಣೇಶ ಮಂದಿರ, ಸುಂದರ ನಗರ, ಬಾಪುನಗರ ಹಾಗೂ ಮತ್ತಿತರ ಬಡಾವಣೆಗಳಲ್ಲಿ ನೀರು ಸಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ನಗರದ ಸಾರ್ವಜನಿಕರು ಮಹಾನಗರ ಪಾಲಿಕೆ, ಕೆಯುಐಡಿಎಫ್‍ಸಿ ಹಾಗೂ ಮೆ|| ಎಲ್ ಆಂಡ್ ಟಿ ಕಂಪನಿಯೊಂದಿಗೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...