ಕಲಬುರಗಿ| ಪ್ರೀಯಕರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಪ್ರಕರಣ; ಮೃತದೇಹ ಪತ್ತೆ 

Date:

Share post:

ಕಲಬುರಗಿ: ಪ್ರೀಯಕರನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವತಿ ಮೃತದೇಹ ಪತ್ತೆಯಾಗಿದೆ.

ಕಮಲಾಪುರ ತಾಲೂಕಿನ ಭುಸಣಗಿ ಗ್ರಾಮದ ಸಾಕ್ಷಿ ಉಪ್ಪಾರ್(22) ಹೊಸ ಕುರಿಕೋಟ ಸೇತುವೆ ಸಮೀಪದ ಬೆಣ್ಣೆತೋರ ಹಿನ್ನೀರಿನಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಅಭಿಷೇಕ ಎಂಬಾತನ ಕಿರುಕುಳಕ್ಕೆ ಬೇಸತ್ತು ಬೆಣ್ಣೆತೋರ ಹಿನ್ನಿರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ ಸಾಕ್ಷಿಯ ಮೃತದೇಹವನ್ನು ಅಗ್ನಿಶಾಮಕ ದಳದ ಸತತ ಕಾರ್ಯಾಚರಣೆಯಿಂದ ಕೊನೆಗೂ ಪತ್ತೆಯಾಗಿದೆ.

ಈ ಕುರಿತು ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...