ಕಲಬುರಗಿ| ಸೇತುವೆ ಮೇಲಿಂದ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ

Date:

Share post:

ಕಲಬುರಗಿ: ಸೇತುವೆ ಮೇಲಿಂದ ಕಾಗಿಣಾ ನದಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಹಬಾದ್ ಪಟ್ಟಣ ಹೊರವಲಯದಲ್ಲಿ ನಡೆದಿದೆ.

ಶಹಬಾದ್ ಪಟ್ಟಣ ನಿವಾಸಿ ಜಗದೀಶ್ ಸ್ವಾಮಿ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ.

ಅನಾರೋಗ್ಯ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತಪಡಿಸಲಾಗಿದೆ.

ಸೇತುವೆ ಮೇಲಿಂದ ಕಾಗಿಣಾ ನದಿಗೆ ಜಿಗಿದು ಜಗದೀಶ್ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತದೇಹ ಪತ್ತೆಗೆ ಅಗ್ನಿಶಾಮಕ ದಳದಿಂದ ಹುಡುಕಾಟ ನಡೆಯುತ್ತಿದೆ. ಸ್ಥಳಕ್ಕೆ ಶಹಬಾದ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...