ಕಲಬುರಗಿ| ಶರಣ ಸಂಸ್ಥಾನದ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Date:

Share post:

ಕಲಬುರಗಿ: ಕಲ್ಯಾಣ ನಾಡಿನ ಪ್ರಸಿದ್ಧ ಮಹಾದಾಸೋಹಿ, ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪ (90) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜ್ವರ ಮತ್ತು ಕಫಾ ಕಾಣಿಸಿಕೊಂಡಿದೆ, ಹಾಗಾಗಿ ಶನಿವಾರ ಬೆಳಗಿನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಐಸಿಯು ವಿಭಾಗದಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯ ಮೂಲಗಳು ತಿಳಿಸಿವೆ.

ಕಲಬುರಗಿಯ ಶ್ರೀ ಶರಣಬಸವೇಶ್ವರ ಸಂಸ್ಥಾನವು ಅನಾದಿಕಾಲದಿಂದಲೂ ದಾಸೋಹ ಪರಂಪರೆಯನ್ನು ಮುಂದುವರಿಸಿಕೊಂಡು ಬರುತ್ತಿದೆ. ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರು ದಾಸೋಹದ ಜತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಯೂ ಮಾಡಿದ ಖ್ಯಾತಿಯನ್ನು ಪಡೆದಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...