ಕಲಬುರಗಿ| ಭಾರೀ ಮಳೆಗೆ ಕೊಚ್ಚಿಹೋದ ಜಾನುವಾರುಗಳು

Date:

Share post:

ಕಲಬುರಗಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಹಲವೆಡೆ ಜನರ ಜೀವನ ಅಸ್ತವ್ಯಸ್ತವಾಗಿದೆ.

ನಿರಂತರ ಮಳೆಗೆ ಜಿಲ್ಲಾದ್ಯಂತ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಇದರ ನಡುವೆ ಜಮೀನಿಗೆ ತೇರಳುವಾಗ ಜಾನುವಾರುಗಳು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿರುವ  ಘಟನೆ ಕಮಲಾಪೂರ್ ತಾಲೂಕಿನ ಕುದಮೂಡ್ ಗ್ರಾಮದಲ್ಲಿ ನಡೆದಿದೆ.

ಕುದಮೂಡ ಗ್ರಾಮದ ಸೇತುವೆಯ ಮೇಲಿಂದ ರೈತರು ಜಾನುವಾರುಗಳನ್ನು ಹೊಲಕ್ಕೆ ತೇರಳುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ ಹಲವು ಕಡೆಗಳಲ್ಲಿ ಮನೆ ಗೋಡೆ, ಮೇಲ್ಛಾವಣಿಗಳು ಕುಸಿದುಬಿಡ್ಡಿರುವ ಘಟನೆಗಳು ವಿವಿಧ ತಾಲೂಕಿನಲ್ಲಿ ನಡೆದಿವೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...