ಕಲಬುರಗಿ| ಹಿರಿಯ ಪತ್ರಕರ್ತ ಗೋವಿಂದರಾವ ಖಮಿತಕರ್ ನಿಧನ

Date:

Share post:

ಕಲಬುರಗಿ: ಇಲ್ಲಿನ ‘ವಾಣಿಸಾಮ್ರಾಟ’ ಮತ್ತು ‘ವೃತ್ತಮಂಜರಿ’ ಪತ್ರಿಕೆಗಳ ಸಂಪಾದಕರಾದ ಗೋವಿಂದರಾವ ಖಮಿತಕರ್ (86) ಅವರು ವಯೋಸಹಜದಿಂದ ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು.

ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

ಶುಕ್ರವಾರ ಮಧ್ಯಾಹ್ನ ನಗರದ ಚಿತ್ತಾರಿ ಅಡ್ಡಾದ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮದಲ್ಲಿ ತಮ್ಮದೇ ರೀತಿಯಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಾಗಿದ್ದರು.

ಕಷ್ಟದ ಕಾಲದಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಏಕೈಕ ಹಿಂದಿ ಪತ್ರಿಕೆಯನ್ನು ಆರಂಭಿಸಿ ನೀರಾವರಿ, ಶೈಕ್ಷಣಿಕ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಲೇಖನ ಬರೆಯುವ ಮೂಲಕ ಶ್ರಮಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...