ಕಲಬುರಗಿ| ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Date:

Share post:

ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೊಬ್ಬ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ತಾಲೂಕಿನ ಪಾಳಾ ಗ್ರಾಮದಲ್ಲಿ ನಡೆದಿದೆ.

ನಾಗೇಂದ್ರ ನಾಯಿಕೊಡಿ (45) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ.

ಯುನಿಯನ್ ಬ್ಯಾಂಕ್‌ನಿoದ ಮತ್ತು ಜಮೀನು ಮಾಲೀಕರಿಂದ ಮತ್ತು ಇತರರಿಂದ ಸೇರಿ ಒಟ್ಟು 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದನು.

ಧಾರಾಕಾರ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಇದರಿಂದ ನೊಂದ ರೈತ ಆತ್ಮಹತ್ಯೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...