ಕಲಬುರಗಿ| ಬಟ್ಟೆ ತೊಳೆಯಲು ಹೋಗಿ ನೀರುಪಾಲಾದ ಯುವಕ

Date:

Share post:

ಕಲಬುರಗಿ: ಬಟ್ಟೆ ತೊಳೆಯಲು ಹೋಗಿ ಯುವಕನೋರ್ವ ಭೀಮಾ ನದಿ ನೀರು ಪಾಲಾಗಿರುವ ಘಟನೆ ಅಫಜಲಪುರ ತಾಲ್ಲೂಕಿನ ಮಣೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ನದಿಯ ತಟದಲ್ಲಿ ನಡೆದಿದೆ.

ಮಣೂರ ಗ್ರಾಮದ ನಿವಾಸಿ ಭಾಗೇಶ್ ರೇವಣಸಿದ್ದಪ್ಪ(20) ನೀರುಪಾಲಾದ ಯುವಕ ಎಂದು ತಿಳಿದುಬಂದಿದೆ.

ಸದ್ಯ ನಾಪತ್ತೆಯಾಗಿರುವ ಯುವಕನನ್ನು ಪತ್ತೆ ಹಚ್ಚಲು ಸ್ಥಳಕ್ಕೆ ಅಫಜಲಪುರ ಪೊಲೀಸರು ದೌಡಾಯಿಸಿದ್ದು, ಪೊಲೀಸರು ಸೇರಿದಂತೆ ಸ್ಥಳೀಯರು ಶೋಧ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

 

ಘಟನೆ ಅಫಜಲಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...