ಕಲಬುರಗಿ| ವಿಶ್ವಕೌಶಲ್ಯ (ಮ್ಯಕಾನಿಕಲ್ ಕ್ಯಾಡ್) ರಾಜ್ಯಮಟ್ಟ ಸ್ಪರ್ಧೆಗೆ ಅಂಕಿತಾ ಆಳಂದ ಆಯ್ಕೆ

Date:

Share post:

ಕಲಬುರಗಿ: ಕೌಶಲ್ಯಾಭಿವೃದ್ಧಿ ಅಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕಲಬುರಗಿ (ಜಿಟಿಟಿಸಿ) ಕೇಂದ್ರದಲ್ಲಿ 5ನೇ ಸೇಮಸ್ಟರ್‍ನಲ್ಲಿ ತರಬೇತಿ ಪಡೆಯುತ್ತಿರುವ ಅಂಕಿತಾ ಆಳಂದ ಅವರು ವಿಶ್ವಕೌಶಲ್ಯ (ಮ್ಯಕಾನಿಕಲ್ ಕ್ಯಾಡ್) ರಾಜ್ಯಮಟ್ಟ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಅಂಕಿತಾ ಆಳಂದ ಇವರ ರಾಜ್ಯ ಮಟ್ಟದ ಸಾಧನೆಗಾಗಿ ಕಲಬುರಗಿ ಜಿಟಿಟಿಸಿ ಕಾಲೇಜಿನ ಪ್ರಾಂಶುಪಾಲರಾದ ಕು ಸುಧಾರಾಣಿ ಎಸ್ ಅಟ್ಟೂರ್, ಅಫಜಲಪುರ್ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಡಾ. ಪ್ರಭುದೇವ ಎಮ್.ಎಸ್, ತರಬೇತಿದಾರರಾದ ಅರುಣ ಸೂರ್ಯವಂಶಿ, ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿನಿಯ ಹರ್ಷವ್ಯಕ್ತಪಡಿಸಿ ಶೋಭ ಕೋರಿದ್ದಾರೆ ಎಂದು ಕಲಬುರಗಿ ಜಿಟಿಟಿಸಿ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...

ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ...

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...