ಕಲಬುರಗಿ| ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಅರುಣಕುಮಾರ ಪಾಟೀಲ ಅಧಿಕಾರ ಸ್ವೀಕಾರ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅರುಣಕುಮಾರ ಪಾಟೀಲ ಶುಕ್ರವಾರ ಇಲ್ಲಿನ ಸಂಸ್ಥೆಯ “ಸಾರಿಗೆ ಸದನ” ಕೇಂದ್ರ‌ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಶುಭ ಕೋರಿದರು.

ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ‌ ಕಮಕನೂರ, ಭೀಮರಾಯನಗುಡಿ ಕಾಡಾ ಅಧ್ಯಕ್ಷ ಬಾಬು ಹೊನ್ನನಾಯಕ್, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್, ನಾಜಿಬಸಚಿವ ರೇವುನಾಯಕ್ ಬೆಳಮಗಿ, ಕೆ.ಕೆ.ಅರ್.ಟಿ.ಸಿ. ಎಂ.ಡಿ. ಡಾ.ಬಿ.ಸುಶೀಲಾ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಸೇರಿದಂತೆ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...