ಕಲಬುರಗಿ| ವಿದ್ಯುತ್ ಕಂಬಕ್ಕೆ ಲೈನ್ ಮ್ಯಾನ್ ಆತ್ಮಹತ್ಯೆ; ಅಧಿಕಾರಿಗಳ ಕಿರುಕುಳ ಆರೋಪ

Date:

Share post:

ಕಲಬುರಗಿ: ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಲೈನ್ ಮ್ಯಾನ್ ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಲಬುರಗಿ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ.

ಬಸವಪಟ್ಟಣ ಗ್ರಾಮದ ನಿವಾಸಿ ಪರಮೇಶ್ವರ ಚೊಬಚಿ, ಅದೇ ಗ್ರಾಮದ ಜಮೀನಿನಿಂದರ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಅಧಿಕಾರಿಗಳ ಕಿರುಕುಳ ಎಂದು ಆರೋಪಿಸಲಾಗಿದೆ.

ಘಟನೆ ಫರಹತಾಬಾದ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...