ಕಲಬುರಗಿ| ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ರಿಜ್ವಾನ್ ಅಹ್ಮದ್ ನೇಮಕ

Date:

Share post:

ಕಲಬುರಗಿ: ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಮೊಹಮ್ಮದ್ ರಿಜ್ವಾನ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಾಲರಾಜ ಗುತ್ತೇದಾರ ಅವರು ತಿಳಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಬಾಲರಾಜ ಗುತ್ತೇದಾರ, ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಲಬುರಗಿ ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...