ಕಲಬುರಗಿ| ಕಿರಾಣಿ ಅಂಗಡಿಗೆ ಶಾರ್ಟ್ ಸರ್ಕ್ಯೂಟ್; ಲಕ್ಷಾಂತರ ಮೌಲ್ಯದ ವಸ್ತು ಭಸ್ಮ

Date:

Share post:

ಕಲಬುರಗಿ: ಅಫಜಲಪುರ ತಾಲೂಕಿನ ಬಂಕಲಗಾ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಕಿರಾಣಿ ಅಂಗಡಿ ಹಾಗೂ ಮನೆ ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಗ್ರಾಮದ ನಿವಾಸಿ ಮೌಲಾಸಾಬ ಹುಸೇನಬಾಷಾ ಮಕಾನದಾರ ಅವರಿಗೆ ಸೇರಿದ ಕಿರಾಣಿ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಅಂಗಡಿಯಲ್ಲಿ ಇದ್ದ ವಿವಿಧ ಕಾಳು ಧಾನ್ಯಗಳು, ನಗದು ಹಣ, ಮನೆಯಲ್ಲಿದ್ದ ಒಂದು ತೊಲೆ ಬಂಗಾರ, ಟಿವಿ, ಫ್ರಿಜ್, ಫ್ಯಾನ್, ಕೂಲರ್ ಸೇರಿದಂತೆ ಅನೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಬಳಿಕ ಬೆಂಕಿ ಅಂಗಡಿಗೆ ಹೊಂದಿಕೊಂಡಿದ್ದ ಮನೆಯಿಗೂ ವ್ಯಾಪಿಸಿ, ಮನೆಯಲ್ಲಿ ಇದ್ದ ಬೆಲೆಬಾಳುವ ವಸ್ತುಗಳಿಗೂ ಭಾರೀ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...